ದಿನಾಂಕ 26.02.2017 ರಂದು ಪ್ರತಿಷ್ಠಾನ, ಕಲ್ಲಡ್ಕ ವಲಯ ಸಮಿತಿ, ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ), ಮತ್ತು ಫಾಧರ್ ಮುಲ್ಲರ್ ಮೆಡಿಕಲ್ ಕಾಲೇಜು ಆಸ್ಪತ್ರೆ, ಇವರ ಸಂಯುಕ್ತ ಆಶ್ರಯದಲ್ಲಿ ಕಲ್ಲಡ್ಕದ ಮೀನಾಕ್ಷಿ ಕಲಾ ಮಂದಿರದಲ್ಲಿ ‘ಉಚಿತ ಆರೋಗ್ಯ ತಪಾಸಣಾ ಶಿಬಿರ’ವನ್ನು ಆಯೋಜಿಸಲಾಗಿತ್ತು.