ದಿನಾಂಕ 12.10.2016 ರಂದು ಶಕ್ತಿನಗರದ ವಿಶ್ವ ಕೊಂಕಣಿ ಕೇಂದ್ರದಲ್ಲಿ, ನಮ್ಮ ಸಮಾಜದ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಸಮೀಕ್ಷೆ ನಡೆಸಿದ ಕುರಿತು ಮಾರ್ಗದರ್ಶಕರಾದ ಡಾ. ರವೀಂಧ್ರನಾಥ್ ರಾವ್, ಬ್ರಹ್ಮಾವರ, ಇವರೊಂದಿಗೆ ಚರ್ಚೆ ನಡೆಸಲಾಗಿತ್ತು. ಈ ಅಧ್ಯಯನಕ್ಕೆ ಪೂರಕವಾದ ಅಂಶಗಳನ್ನು ಸಂಗ್ರಹಿಸಿ ಕೊಡುವ ಜವಾಬ್ದಾರಿಯನ್ನು ಶ್ರೀ ಎಂ.ಎಂ.ಪ್ರಭು ವಹಿಸಿದರು.