“ಆರೋಗ್ಯವೇ ಸಮಾಜದ ನಿಜವಾದ ಸಂಪತ್ತು”
ಪುತ್ತೂರಿನಲ್ಲಿ ಬೃಹತ್ ಉಚಿತ ವೈದ್ಯಕೀಯ ತಪಾಸಣೆ ಹಾಗೂ ಆರೋಗ್ಯ ಜಾಗೃತಿ ಶಿಬಿರಕ್ಕೆ ಭರ್ಜರಿ ಸ್ಪಂದನೆಪುತ್ತೂರು, ಜನವರಿ 11:“ಆರೋಗ್ಯವೇ ಸಮಾಜದ ಮೊದಲ ಆದ್ಯತೆ” ಎಂಬ ಉದಾತ್ತ ಧ್ಯೇಯದೊಂದಿಗೆ ನಟರಾಜ ಸಭಾಭವನ, ಪುತ್ತೂರು (ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರುಗದ್ದೆ) ಇಲ್ಲಿ ಕೆಎಂಸಿ ಆಸ್ಪತ್ರೆ, ಮಂಗಳೂರು ಇವರ ಸಹಭಾಗಿತ್ವದಲ್ಲಿ ಹಾಗೂ ವಿವಿಧ ಸಂಘ–ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಬೃಹತ್ ಉಚಿತ ವೈದ್ಯಕೀಯ ತಪಾಸಣೆ ಹಾಗೂ ಆರೋಗ್ಯ ಮಾಹಿತಿ ಶಿಬಿರವು ಸಾರ್ವಜನಿಕರ ಅಪಾರ ಸ್ಪಂದನೆಯೊಂದಿಗೆ ಯಶಸ್ವಿಯಾಗಿ ನೆರವೇರಿತು. ಬೆಳಿಗ್ಗೆ 9:30 ರಿಂದ ಮಧ್ಯಾಹ್ನ … Continue reading “ಆರೋಗ್ಯವೇ ಸಮಾಜದ ನಿಜವಾದ ಸಂಪತ್ತು”
Copy and paste this URL into your WordPress site to embed
Copy and paste this code into your site to embed