ದಿನಾಂಕ 12.03.2017 ರಂದು, ಮುಲಾರು ಶ್ರೀ ಮಹಮ್ಮಾಯಿ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವದಲ್ಲಿ ವೇದಮೂರ್ತಿ ಶ್ರೀ ಸಂಜೀವ ಭಟ್, ಕಟ್ಟಣಿಗೆ ಇವರ ನೇತೃತ್ವದಲ್ಲಿ ಚಂಡಿಕಾ ಹೋಮ ನಡೆಯಿತು. ಪ್ರತಿಷ್ಠಾನದ ಪದಾಧಿಕಾರಿಗಳು ಸಕ್ರೀಯವಾಗಿ ಭಾಗವಹಿಸಿದ್ದರು.