ತಾ.15.10.2017ರಂದು ಮಂಗಳೂರಿನ ಸಹಕಾರ ಭಾರತಿಯ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಸಹಕಾರಿ ಸಮಾವೇಶವನ್ನು ಮಂಗಳೂರಿನ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಪ್ರತಿಷ್ಠಾನದ ಕಾರ್ಯದರ್ಶಿ ಶ್ರೀ ಗಣೇಶ್ ಶೆಣೈ ಕಾರ್ಯಕ್ರಮದ ಆಹಾರದ ಉಸ್ತುವಾರಿಯನ್ನು ಹಾಗೂ ಪ್ರಧಾನ ಕಾರ್ಯದರ್ಶಿ ಡಾ. ವಿಜಯಲಕ್ಷ್ಮೀ ನಾಯಕ್, ಸಮಿತಿಯ ಸದಸ್ಯರಾಗಿ ಕಾರ್ಯಕ್ರಮ ನಿರೂಪಿಸಿದರು.